ರಾಮಮಂದಿರ ಹಗರಣದ ಬಗ್ಗೆ ಪೇಜಾವರ ಶ್ರೀಗಳು ಮೌನ ಯಾಕೆ?: ವಿ.ಎಸ್. ಉಗ್ರಪ್ಪ ಪ್ರಶ್ನೆ
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ರಾಮಮಂದಿರದ ಹಗರಣದ ಆರೋಪಗಳ ಬಗ್ಗೆ ಪೇಜಾವರ ಶ್ರೀಗಳ ಮೌನವನ್ನು ಪ್ರಶ್ನಿಸಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.

