ಉಳ್ಳಾಲ ಮಸೀದಿ ಮೇಲೆ ಬಾಂಬ್ ದಾಳಿ ಬೆದರಿಕೆ: ಇನ್‌ಸ್ಟಾಗ್ರಾಮ್ ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು; ಯು.ಟಿ. ಖಾದರ್ ಸೂಚನೆ
ಉಳ್ಳಾಲದ ಮಸೀದಿ ಹತ್ತಿರ ಬಾಂಬ್ ಸ್ಫೋಟಿಸುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಬೆದರಿಕೆ ಹಾಕಿದ ‘ಶಂಕರ್’ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.

