ಇನ್ಮುಂದೆ ಕೇರಳ ಅಲ್ಲ 'ಕೇರಳಂ': ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಕೇರಳ ರಾಜ್ಯವನ್ನು ಇನ್ಮುಂದೆ ‘ಕೇರಳಂ’ ಎಂದು ಕರೆಯಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಸಂವಿಧಾನದ 3ನೇ ವಿಧಿಯ ಪ್ರಕಾರ ಮರುನಾಮಕರಣ ಪ್ರಕ್ರಿಯೆ ಆರಂಭವಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ