ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ ಗೃಹ ಸಚಿವಾಲಯ
ಲಡಾಖ್‌ನ ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಗೃಹ ಸಚಿವಾಲಯ ಶನಿವಾರ ರದ್ದುಪಡಿಸಿದೆ. ಲಡಾಖ್‌ನಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.