ವೀಡಿಯೊ: ಯುಪಿ ಟೋಲ್ ಪ್ಲಾಜಾಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ; ಬೆಂಕಿ ಹೊತ್ತಿಕೊಂಡು ನಾಲ್ವರು ಸಾವು
ಉತ್ತರ ಪ್ರದೇಶದ ಕೌಶಂಬಿಯ ಸಿಹೋರಿ ಟೋಲ್ ಪ್ಲಾಜಾ ಬಳಿ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.