ಉಪ್ಪಿನಕುದ್ರು ಸರಕಾರಿ ಶಾಲೆಯ ವಿದ್ಯಾರ್ಥಿನಿ ಸೃಷ್ಟಿ ರಾಷ್ಟ್ರ ಮಟ್ಟದ ‘ಪ್ರೇರಣಾ ಸ್ಪರ್ಧೆ’ಗೆ ಆಯ್ಕೆ: ಜೂನ್‌ನಲ್ಲಿ ಗುಜರಾತ್‌ಗೆ ಪ್ರಯಾಣ
ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಅವರು ಹೆಬ್ರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಯ ಗಳಿಸಿ, ಗುಜರಾತ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ‘ಪ್ರೇರಣಾ ಸ್ಪರ್ಧೆ’ಗೆ ಆಯ್ಕೆಯಾಗಿ ಹೆಮ್ಮೆ ತಂದಿದ್ದಾರೆ.

