ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು: ಅರಣ್ಯ ಇಲಾಖೆ ವಿರುದ್ಧ ಸಚಿವ ಯು.ಟಿ. ಖಾದರ್ ಆಕ್ರೋಶ

ಕಾರ್ಕಳದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ಘಟನೆಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಚಿವ ಯು.ಟಿ. ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ