ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಅಮೂಲ್ಯ: ಸಚಿವ ಯು.ಟಿ.ಖಾದರ್

ಉಡುಪಿ ಧರ್ಮಪ್ರಾಂತದ ಆರೋಗ್ಯ ಆಯೋಗ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ಯು.ಟಿ.ಖಾದರ್, ಸ್ವಸ್ಥ ಸಮಾಜ ನಿರ್ಮಾಣದಲ್ಲಿ ವೈದ್ಯರ ಸೇವೆ ಅನನ್ಯ ಎಂದರು. ಇದೇ ವೇಳೆ ನೂತನ ದಂತ ಚಿಕಿತ್ಸಾ ವಿಭಾಗ ಉದ್ಘಾಟಿಸಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ