ಉಡುಪಿ ಜಿಲ್ಲಾ ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ಭೇಟಿ
ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್ ಸೇವೆಗಳನ್ನು ಪರಿಶೀಲಿಸಿದರು. ಬಾಕಿ ಇರುವ ಕಾಮಗಾರಿಗಳ ಕುರಿತು ಚರ್ಚಿಸಲು ಜುಲೈ 16ರಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಸೂಚಿಸಿದರು.

