ಉತ್ತರ ಕನ್ನಡ: ಆಟೋರಿಕ್ಷಾ ಗ್ಯಾಸ್ ಸಮಸ್ಯೆ ಶೀಘ್ರ ಬಗೆಹರಿಸಿ; ಇಲ್ಲದಿದ್ದರೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ ಎಂ.ಜಿ. ಭಟ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಆಟೋರಿಕ್ಷಾಗಳಿಗೆ ಎದುರಾಗಿರುವ ಗ್ಯಾಸ್ ಪೂರೈಕೆಯ ವ್ಯತ್ಯಯವನ್ನು ಖಂಡಿಸಿರುವ ಎಂ.ಜಿ. ಭಟ್, ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಉತ್ತರ ಕನ್ನಡ: ಆಟೋರಿಕ್ಷಾ ಗ್ಯಾಸ್ ಸಮಸ್ಯೆ ಶೀಘ್ರ ಬಗೆಹರಿಸಿ; ಇಲ್ಲದಿದ್ದರೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ ಎಂ.ಜಿ. ಭಟ್ | Gangolli News | Gangolli News