ಕಾರವಾರ: ಮಳೆಗಾಲದ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯ ಕಡಲತೀರ, ಜಲಪಾತಗಳಿಗೆ ಬರುವ ಪ್ರವಾಸಿಗರಿಗೆ ಜಿಲ್ಲಾಡಳಿತದ ಎಚ್ಚರಿಕೆ

ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರ ಮತ್ತು ಜಲಪಾತಗಳಲ್ಲಿ ನೀರಿನ ಹರಿವು ಹೆಚ್ಚಾಗುವುದರಿಂದ, ಉತ್ತರಕನ್ನಡ ಜಿಲ್ಲೆಯ ಕಡಲತೀರಗಳು ಹಾಗೂ ಜಲಪಾತಗಳಿಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಕಾರವಾರ: ಮಳೆಗಾಲದ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯ ಕಡಲತೀರ, ಜಲಪಾತಗಳಿಗೆ ಬರುವ ಪ್ರವಾಸಿಗರಿಗೆ ಜಿಲ್ಲಾಡಳಿತದ ಎಚ್ಚರಿಕೆ | Gangolli News | Gangolli News