ಉತ್ತರ ಕನ್ನಡ: ಭಾರಿ ಮಳೆ ಹಿನ್ನೆಲೆ ಜುಲೈ 7 ರಂದು ಜಿಲ್ಲೆಯ 5 ತಾಲ್ಲೂಕುಗಳ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ಜುಲೈ 7 ರಂದು ಶಿರಸಿ, ಸಿದ್ದಾಪುರ, ಎಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

