ಇತಿಹಾಸದಲ್ಲೇ ಮೊದಲ ಬಾರಿ: ಮೇ ತಿಂಗಳಲ್ಲಿ ವಿಧಾನಸೌಧದ ಆವರಣದಲ್ಲಿ ಯಕ್ಷಗಾನ ಸಂಭ್ರಮ

ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಮೇ ತಿಂಗಳಲ್ಲಿ ಪ್ರಪ್ರಥಮ ಬಾರಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಲು ಸ್ಪೀಕರ್ ಯು.ಟಿ. ಖಾದರ್ ಒಪ್ಪಿಗೆ ನೀಡಿದ್ದಾರೆ. ತೆಂಕು ಮತ್ತು ಬಡಗು ತಿಟ್ಟಿನ ಖ್ಯಾತ ಕಲಾವಿದರು ಈ ಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ