ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿ ಅಪರಾಧಿ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ. ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಸಾಧ್ಯತೆಯಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಮಂದಿ ಅಪರಾಧಿ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು | Gangolli News | Gangolli News