ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ; ಅಮೃತ್ ಎಸ್.ಕೆ. ಕಾಲೇಜಿಗೆ ಪ್ರಥಮ

ವಕ್ವಾಡಿ ಗುರುಕುಲ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ವಿಜ್ಞಾನ ವಿಭಾಗದ ಅಮೃತ್ ಎಸ್.ಕೆ. (568) ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ