ಕಾಡಂಚಿನ ಗ್ರಾಮಗಳಲ್ಲಿ ಕಾಡುಹಂದಿಗಳ ಅನುಮಾನಾಸ್ಪದ ಸಾವು: ಸ್ಥಳೀಯರಲ್ಲಿ ಆತಂಕ
ಕುಂದಾಪುರ ಮತ್ತು ಬೈಂದೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡುಹಂದಿಗಳು ನಿರಂತರವಾಗಿ ಸಾವನ್ನಪ್ಪುತ್ತಿದ್ದು, ವಿಷಪ್ರಾಶನ ಅಥವಾ ಸಾಂಕ್ರಾಮಿಕ ರೋಗದ ಶಂಕೆ ವ್ಯಕ್ತವಾಗಿರುವುದರಿಂದ ಸ್ಥಳೀಯರಲ್ಲಿ ಭೀತಿ ಎದುರಾಗಿದೆ.