ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿ ಸಭೆ: ಗ್ಯಾಸ್ ವಿತರಣೆ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಲವು ಪ್ರಮುಖ ನಿರ್ಣಯ

ಮಂಗಳೂರಿನಲ್ಲಿ ನಡೆದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿ ಸಭೆಯಲ್ಲಿ ಗ್ಯಾಸ್ ವಿತರಣಾ ಅವ್ಯವಸ್ಥೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಸಮಸ್ಯೆಗಳ ವಿರುದ್ಧ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ