ಕೇಂದ್ರ ಸರ್ಕಾರದ ವಿರುದ್ಧದ ಪರೋಡಿ ಮತ್ತು ಆಕ್ಟಿವಿಸ್ಟ್ ಎಕ್ಸ್ ಖಾತೆಗಳು ಭಾರತದಲ್ಲಿ ಸ್ಥಗಿತ; 'ಕಾನೂನು ಬೇಡಿಕೆ'ಯ ಕಾರಣ ನೀಡಿದ ಎಕ್ಸ್

ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದ ಹಲವು ಪರೋಡಿ ಎಕ್ಸ್ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಐಟಿ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ವಿಪಕ್ಷಗಳು ಟೀಕಿಸಿವೆ.

ಈ ಲೇಖನವನ್ನು ಹಂಚಿಕೊಳ್ಳಿ