ಯಾದಗಿರಿ: ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ; ಕಾರಿಗೆ ಬೆಂಕಿ ಹತ್ತಿ ಆರು ಮಂದಿ ದುರ್ಮರಣ

ಯಾದಗಿರಿಯ ದೇವಪುರ ಬಳಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಡಿಕ್ಕಿಯ ನಂತರ ಕಾರು ಸುಟ್ಟು ಭಸ್ಮವಾಗಿದ್ದು, ಸುರಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ

ಯಾದಗಿರಿ: ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ; ಕಾರಿಗೆ ಬೆಂಕಿ ಹತ್ತಿ ಆರು ಮಂದಿ ದುರ್ಮರಣ | Gangolli News | Gangolli News