ಗಂಗೊಳ್ಳಿ: ಯಕ್ಷಗಾನ ಕಲಾರಂಗದಿಂದ 101ನೇ ಮನೆ 'ನಂದನ' ಹಸ್ತಾಂತರ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯಡಿ ಕುಂದಾಪುರದ ಗಂಗೊಳ್ಳಿಯಲ್ಲಿ ನಿರ್ಮಿಸಲಾದ 101ನೇ ಮನೆ ‘ನಂದನ’ ಜುಲೈ 31ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿಗೆ ಹಸ್ತಾಂತರಗೊಂಡಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ