ಯಲ್ಲಾಪುರ: ಕ್ರೂಸರ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಡಿಕ್ಕಿ; 7 ಮಂದಿ ಸಾವು
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ 7 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.