ಯಲ್ಲಾಪುರ: ಡಂಪರ್ ಲಾರಿ-ಇಕೋ ಕಾರು ಮುಖಾಮುಖಿ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು, ಮೂವರು ಗಂಭೀರ
ಯಲ್ಲಾಪುರದಲ್ಲಿ ಇಕೋ ಕಾರು ಮತ್ತು ಲಾರಿ ಡಿಕ್ಕಿಯಾಗಿ ಶಿವಾನಂದ ಅಂಬಿಗ ಮೃತಪಟ್ಟಿದ್ದಾರೆ. ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದಾಗ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ.