ಯಲ್ಲಾಪುರ: ಶಿರಡಿಕೆರೆ ಮಹಾಗಣಪತಿ ದೇವಸ್ಥಾನದ ಕಳ್ಳತನ ಪ್ರಕರಣ; ಓಮ್ನಿ ವಾಹನ ಸಹಿತ ಲಕ್ಷಾಂತರ ರೂ. ಸ್ವತ್ತು ಜಪ್ತಿ, ಆರೋಪಿ ಬಂಧನ
ಯಲ್ಲಾಪುರದ ಶಿರಡಿಕೆರೆ ಮಹಾಗಣಪತಿ ದೇವಸ್ಥಾನದ ಕಳ್ಳತನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 1.19 ಲಕ್ಷ ರೂ. ಮೌಲ್ಯದ ಓಮ್ನಿ ವಾಹನ ಮತ್ತು ದೇವಸ್ಥಾನದ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ.

