ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ

ಉಡುಪಿಯ ಪೆರ್ಡೂರು ನಿವಾಸಿ 27 ವರ್ಷದ ಪ್ರದೀಪ್ ಪೂಜಾರಿ ಅವರು ತಮ್ಮ ಮೇಲೆ ನಡೆದ ತೀವ್ರ ಹಲ್ಲೆಯಿಂದ ನೊಂದು, ಅಕ್ಟೋಬರ್ 30 ರಂದು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರ ಸಹೋದರ ನೀಡಿದ ದೂರಿನ ಮೇರೆಗೆ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಹಲವರ ವಿರುದ್ಧ ಉಡುಪಿ ಪೊಲೀಸರು ಮೊಕದ್ದಮೆ ದಾಖಲಿಸಿದ್ದು, ಸದ್ಯ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ತೇಜೋವಧೆ ಮಾಡುವವರ ವಿರುದ್ಧ ಪೊಲೀಸ್ ಅಧೀಕ್ಷಕರು ಕಠಿಣ ಎಚ್ಚರಿಕೆ ನೀಡಿದ್ದು, ಪ್ರದೀಪ್ ಅವರಿಗೆ ನಿಷ್ಪಕ್ಷಪಾತ ನ್ಯಾಯ ಸಿಗಬೇಕೆಂದು ವಿವಿಧ ಸ್ಥಳೀಯ ಸಂಘಟನೆಗಳು ಉಗ್ರ ಪ್ರತಿಭಟನೆ ನಡೆಸುತ್ತಿವೆ.

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಸಂಪೂರ್ಣ ಲೇಖನ ಓದಿ
ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ

ಪ್ರದೀಪ್ ಪೂಜಾರಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಪೂರ್ಣ ಲೇಖನ ಓದಿ
ಕಾರ್ಕಳ: ಪ್ರದೀಪ್ ಪೂಜಾರಿ ಹಾಗೂ ದಿನೇಶ್ ಪೂಜಾರಿ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಶುಭದ ರಾವ್ ಆಗ್ರಹ

ಕಾರ್ಕಳ: ಪ್ರದೀಪ್ ಪೂಜಾರಿ ಹಾಗೂ ದಿನೇಶ್ ಪೂಜಾರಿ ಸಾವಿನ ಬಗ್ಗೆ ಸಮಗ್ರ ತನಿಖೆಗೆ ಶುಭದ ರಾವ್ ಆಗ್ರಹ

ಪೆರ್ಡೂರಿನ ಪ್ರದೀಪ್ ಪೂಜಾರಿ ಹಾಗೂ ತೆಳ್ಳಾರಿನ ದಿನೇಶ್ ಪೂಜಾರಿ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶುಭದ ರಾವ್ ಆಗ್ರಹಿಸಿದ್ದಾರೆ.

ಸಂಪೂರ್ಣ ಲೇಖನ ಓದಿ
ಪ್ರದೀಪ್ ಪೂಜಾರಿ ಮನೆಗೆ ತುಳುನಾಡ ಪರಿಷತ್ ಪದಾಧಿಕಾರಿಗಳ ಭೇಟಿ: ಕುಟುಂಬಕ್ಕೆ ಸಾಂತ್ವನ

ಪ್ರದೀಪ್ ಪೂಜಾರಿ ಮನೆಗೆ ತುಳುನಾಡ ಪರಿಷತ್ ಪದಾಧಿಕಾರಿಗಳ ಭೇಟಿ: ಕುಟುಂಬಕ್ಕೆ ಸಾಂತ್ವನ

ಪ್ರದೀಪ್ ಪೂಜಾರಿ ಮನೆಗೆ ತುಳುನಾಡ ಪರಿಷತ್ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಸಂಪೂರ್ಣ ಲೇಖನ ಓದಿ
ಪ್ರದೀಪ್ ಪೂಜಾರಿ ಪ್ರಕರಣ: ಅತ್ಯಾಚಾರ ಸಂತ್ರಸ್ತೆಯ ಫೋಟೊ, ಅಪಪ್ರಚಾರ ಹಂಚಿಕೊಂಡ 150 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಕ್ರಮ: ಎಸ್ಪಿ ಹರಿರಾಂ ಶಂಕರ್

ಪ್ರದೀಪ್ ಪೂಜಾರಿ ಪ್ರಕರಣ: ಅತ್ಯಾಚಾರ ಸಂತ್ರಸ್ತೆಯ ಫೋಟೊ, ಅಪಪ್ರಚಾರ ಹಂಚಿಕೊಂಡ 150 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಕ್ರಮ: ಎಸ್ಪಿ ಹರಿರಾಂ ಶಂಕರ್

ಪ್ರದೀಪ್ ಪೂಜಾರಿ ಪ್ರಕರಣದ ಅತ್ಯಾಚಾರ ಸಂತ್ರಸ್ತೆಯ ಫೋಟೊ ಹಾಗೂ ತೇಜೋವಧೆ ಪೋಸ್ಟ್ ಹಂಚಿಕೊಂಡ 150 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸಂಪೂರ್ಣ ಲೇಖನ ಓದಿ
ಪ್ರದೀಪ್ ಪೂಜಾರಿ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಎಸ್ಪಿ- ಉಸ್ತುವಾರಿ ಸಚಿವರಿಗೆ ಮನವಿ

ಪ್ರದೀಪ್ ಪೂಜಾರಿ ಸಾವು ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಎಸ್ಪಿ- ಉಸ್ತುವಾರಿ ಸಚಿವರಿಗೆ ಮನವಿ

ಸಂಘ ಪರಿವಾರದ ಕಾರ್ಯಕರ್ತ ಪ್ರದೀಪ್ ಪೂಜಾರಿ ಸಾವು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಎಸ್ಪಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದೆ.

ಸಂಪೂರ್ಣ ಲೇಖನ ಓದಿ
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತ ಆತ್ಮಹತ್ಯೆಗೆ ಶರಣು

ಪ್ರೇಮ ವಿಚಾರಕ್ಕೆ ಸಂಬಂಧಿಸಿ ಯುವತಿಯ ಕಡೆಯವರಿಂದ ಹಲ್ಲೆಗೊಳಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರದೀಪ್ ಪೂಜಾರಿ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಪೂರ್ಣ ಲೇಖನ ಓದಿ
ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ: ಜಾಮೀನಿನಲ್ಲಿ ಹೊರಬಂದಿದ್ದ ಸಂಘ ಪರಿವಾರದ ಕಾರ್ಯಕರ್ತ ಬಂಧನ

ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ: ಜಾಮೀನಿನಲ್ಲಿ ಹೊರಬಂದಿದ್ದ ಸಂಘ ಪರಿವಾರದ ಕಾರ್ಯಕರ್ತ ಬಂಧನ

ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜಾಮೀನಿನಲ್ಲಿ ಹೊರಬಂದಿದ್ದ ಪ್ರದೀಪ್ ಪೂಜಾರಿಯನ್ನು ಉಡುಪಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ.

ಸಂಪೂರ್ಣ ಲೇಖನ ಓದಿ