
ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ ಎಐ ವಿವಿ ಸ್ಥಾಪನೆ
ಬೆಂಗಳೂರಿನಲ್ಲಿ ನಡೆದ 'ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026' ಸಮಾವೇಶದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಹಾಗೂ ಅತ್ಯಾಧುನಿಕ 'AI ಹಬ್' ಸ್ಥಾಪನೆಯನ್ನು ...
