
ಉಡುಪಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ‘ಗೋಬ್ಯಾಕ್’ ಪ್ರತಿಭಟನೆ
ಉಡುಪಿ ಜಿಲ್ಲೆಯ ಅಭಿವೃದ್ಧಿ ನಿರ್ಲಕ್ಷ್ಯ, ನರ್ಮ್ ಬಸ್ ಕಡಿತ ಹಾಗೂ ಜಿಲ್ಲಾ ಆಸ್ಪತ್ರೆ ಕಾಮಗಾರಿ ವಿಳಂಬ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಗೋಬ್ಯಾಕ್ ಪ್ರತಿಭಟನೆ ನಡೆಸಿತು. ಸಚ...
