ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.99ರಷ್ಟು ಗಣತಿ ನಮೂನೆ ವಿತರಣೆ
ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯ ಗಣತಿ ನಮೂನೆ ವಿತರಣೆಯು ಶೇ.98.92ರಷ್ಟು ಪೂರ್ಣಗೊಂಡಿದೆ ಎಂದು ಡಿಸಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಒಟ್ಟು 10,63,876 ಫಾರ್ಮ್‌ಗಳಲ್ಲಿ...
