
ಬೆಂಗಳೂರು: '₹100 ಕೋಟಿ ಖರ್ಚಾದರೂ ಬೀದಿ ನಾಯಿಗಳ ಸಂಖ್ಯೆ ಏಕೆ ಹೆಚ್ಚುತ್ತಿದೆ?'; ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ತೀವ್ರ ಅಸಮಾಧಾನ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ₹100 ಕೋಟಿಗೂ ಹೆಚ್ಚು ವೆಚ್ಚವಾಗಿದ್ದರೂ ಸಂಖ್ಯೆ ಕಡಿಮೆಯಾಗದಿರುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮುಂದಿನ 3 ವರ್ಷಗಳಲ್ಲಿ ಎಲ್ಲಾ ನಾಯಿಗಳಿಗೆ ಸಂತ...
