
ಬುಲಂದ್‌ಶಹರ್: ಮುಖಕ್ಕೆ ಕೇಕ್ ಹಚ್ಚಿದ್ದಕ್ಕೆ ಶುರುವಾದ ಗಲಾಟೆ; ಜನ್ಮದಿನದಂದೇ ಮೂವರನ್ನು ಗುಂಡಿಕ್ಕಿ ಕೊಂದ ಆರೋಪಿಗಳು
ಬುಲಂದ್‌ಶಹರ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮದ ವೇಳೆ ಮುಖಕ್ಕೆ ಕೇಕ್ ಹಚ್ಚಿದ್ದಕ್ಕೆ ನಡೆದ ಗಲಾಟೆ ಮೂವರ ಕೊಲೆಯಲ್ಲಿ ಅಂತ್ಯವಾಗಿದೆ. ಕೇಕ್ ಹಚ್ಚಿಸಿಕೊಂಡಿದ್ದ ಜೀತು ಸೈನಿ ಮತ್ತು ಆತನ ಸಹಚರರು ಮೂವರು ಯುವಕರನ್ನು ಗುಂಡಿಕ್ಕಿ ಕೊಂದಿದ್ದು, ಪೊಲೀಸರು...
