ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಕೇವಲ 5 ದಿನಗಳ ಅಂತರದಲ್ಲಿ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶ್ವಾನದಳದಿಂದ ತಪಾಸಣೆ ನಡೆಯುತ್ತಿದ್ದರೂ ಕೋರ್ಟ್ ಕಲಾಪಗಳು ಎಂದಿನಂತೆ ಸಾಗಿವೆ....