
ಕರ್ನಾಟಕದಲ್ಲಿ ‘ಎಸ್‌ಐಆರ್’ ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ: ಚುನಾವಣಾ ಆಯೋಗದಿಂದ ಹೊಸ ವೇಳಾಪಟ್ಟಿ ಪ್ರಕಟ
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅವಧಿಯನ್ನು ಭಾರತೀಯ ಚುನಾವಣಾ ಆಯೋಗ ಪರಿಷ್ಕರಿಸಿದ್ದು, ಆಗಸ್ಟ್ 17 ರಂದು ಕರಡು ಪಟ್ಟಿ ಮತ್ತು ಅಕ್ಟೋಬರ್ 19 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದೆ....
