ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಹೈಕಮಾಂಡ್ ಸಭೆ ಮುಂದೂಡಿಕೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಠಾತ್ ಬೆಂಗಳೂರಿಗೆ ಮರಳಿದ ಹಿನ್ನೆಲೆಯಲ್ಲಿ, ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ನಂತರವೂ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯನ್ನು ಹೈಕಮಾಂಡ್ ಸದ್ಯಕ್ಕೆ ಮುಂದೂಡಿದೆ....