
ಉಡುಪಿ ಧರ್ಮಪ್ರಾಂತ್ಯದ ನೂತನ ವಿಕಾರ್ ಜನರಲ್ ಆಗಿ ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ನೇಮಕ
ವಂ. ಫ್ರಾನ್ಸಿಸ್ ಝೇವಿಯರ್ ಲೂವಿಸ್ ಅವರು ಉಡುಪಿ ಧರ್ಮಪ್ರಾಂತ್ಯದ ನೂತನ ಶ್ರೇಷ್ಠಗುರುವಾಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಬೀದರ್ ಮಿಷನ್, ಮಂಗಳೂರು ಹಾಗೂ ಉಡುಪಿಯ ವಿವಿಧ ಚರ್ಚ್‌ಗಳಲ್ಲಿ ಸೇವೆ ಸಲ್ಲಿಸಿದ್ದು, ಮೇ 18ರಿಂದ ಕಲ್ಯಾಣಪುರ ಮಿಲಾ...
