
ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ: ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ದೋಷಮುಕ್ತ
2025ರ ಜೂನ್‌ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತದ ತನಿಖೆ ಪೂರ್ಣಗೊಂಡಿದ್ದು, ಅಂದಿನ ಪೊಲೀಸ್ ಕಮಿಷನರ್ ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ದೋಷಮುಕ್ತಗೊಳಿಸಿದೆ....
