ಉಡುಪಿ: ಬಸ್ ಏಣಿಯಲ್ಲಿ ನೇತಾಡಿದ ವಿದ್ಯಾರ್ಥಿಗಳು; ವಿಡಿಯೋ ವೈರಲ್
ಉಡುಪಿಯ ಹರಿಕಂಡಿಗೆ-ಪೆರ್ಡೂರು ಮಾರ್ಗದ ಖಾಸಗಿ ಬಸ್ಸೊಂದರ ಹಿಂಬದಿಯ ಏಣಿಗೆ ವಿದ್ಯಾರ್ಥಿಗಳು ನೇತಾಡಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ....