
ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ: ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್
ನೀಟ್ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹದಗೆಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್, ಅವರ ಪ್ರಾಣ ಉಳಿಸಲು ಬಲವಂತದ ಆಹಾರ ನೀಡಿಕೆಗೆ ಕೋರಿದ ಅ...
