
ಕರ್ನಾಟಕ: 10 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ; 53 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ, ಕೋಟ್ಯಂತರ ರೂ. ಆಸ್ತಿ ಪತ್ತೆ
ಕರ್ನಾಟಕದ 7 ಜಿಲ್ಲೆಗಳ 53 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ, 10 ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ....
