
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಉಡುಪಿ ಕೇಂದ್ರದಲ್ಲಿ ವಿವಿಧ ಕೋರ್ಸ್‌ಗಳ ಜುಲೈ ಆವೃತ್ತಿಯ ಪ್ರವೇಶಾತಿ ಆರಂಭವಾಗಿದ್ದು, ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ....
