
ಉಡುಪಿ ಜಿಲ್ಲೆಯಲ್ಲಿ ಜೂನ್ 30 ರಿಂದ ಜುಲೈ 6 ರವರೆಗೆ ಆರೆಂಜ್ ಅಲರ್ಟ್ ಘೋಷಣೆ: ಜಿಲ್ಲಾಧಿಕಾರಿಗಳಿಂದ ಮುನ್ನೆಚ್ಚರಿಕೆ ಸೂಚನೆ
ಉಡುಪಿ ಜಿಲ್ಲೆಯಲ್ಲಿ ಜೂನ್ 30 ರಿಂದ ಜುಲೈ 6 ರವರೆಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಮುನ್ಸೂಚನೆ ನೀಡಿದ್ದು, ಭಾರಿ ಮಳೆ ಮತ್ತು ಗಾಳಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸ್...
