
ನವದೆಹಲಿ: ಸೋನಂ ವಾಂಗ್ಚುಕ್ ಅವರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ; ಅರವಿಂದ್ ಕೇಜ್ರಿವಾಲ್ ಆಗ್ರಹ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತ ಸೋನಂ ವಾಂಗ್ಚುಕ್ ಅವರನ್ನು ದೆಹಲಿಯ ಜಂತರ್ ಮಂತರ್‌ನಲ್ಲಿ ಭೇಟಿಯಾದ ಅರವಿಂದ್ ಕೇಜ್ರಿವಾಲ್, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದು ವಾಂಗ್ಚುಕ್ ಅವರನ್ನು ಶಿಕ್ಷಣ ಸಚಿವರನ್ನಾಗಿ ಮಾಡಲು ಪ್...
