
ಕರ್ನಾಟಕ ಎಸ್‌ಐಆರ್: ಅರ್ಜಿ ಸಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಟ್; ಸಿಎಂ ಡಿ.ಕೆ ಶಿವಕುಮಾರ್
ಕರ್ನಾಟಕದಲ್ಲಿ ಜೂನ್ 30 ರಿಂದ ಜುಲೈ 29 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ (SIR) ನಡೆಯಲಿದ್ದು, ನಿಗದಿತ ನಮೂನೆಯನ್ನು ಸಲ್ಲಿಸದಿದ್ದರೆ ಮತದಾನದ ಹಕ್ಕು ಹಾಗೂ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರಕಾರಿ ಯೋಜನೆಗಳ ಸೌಲಭ್ಯ ಸ್ಥಗಿತಗೊಳ್ಳಬಹುದ...
