
ಉಡುಪಿ ಜಿಲ್ಲೆಯ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ
ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಯನ್ನು ಸೀಮಾ ನಿರ್ಣಯ ಆಯೋಗ ನಿಗದಿಪಡಿಸಿದೆ. ಈ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಸಾರ್ವಜನಿಕರು ಏಪ್ರಿಲ್ 24ರೊಳಗೆ ಬೆಂಗಳೂರಿನ ಆಯೋಗದ ಕಚೇರಿಗೆ ಸಲ್ಲಿಸಬಹುದಾಗಿದೆ....
