
ಗುಲ್ವಾಡಿ: ಕೌಂಜೂರು ಕೆತ್ತಮಕ್ಕಿ ಎಸ್‍ಸಿ ಕಾಲೋನಿಗೆ ಹೋಗುವ ರಸ್ತೆಯ ಅಭಿವೃದ್ಧಿ; ಸುಮಾರು 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ
ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರದ ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೌಂಜೂರು ಕೆತ್ತಮಕ್ಕಿ ಎಸ್‍ಸಿ ಕಾಲೋನಿಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರ...
