ಗಾಳಿ ಮಳೆ: ಕುಂದಾಪುರದಲ್ಲಿ ಎರಡು ಮನೆಗಳಿಗೆ ಹಾನಿ
ಉಡುಪಿ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾಪುರ ತಾಲೂಕಿನ ವಕ್ವಾಡಿ ಮತ್ತು ಕಸಬಾದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಒಟ್ಟು 70,000 ರೂ. ನಷ್ಟ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಹೆಬ್ರಿಯಲ್ಲಿ ಗರಿಷ್ಠ 35 ಮಿ.ಮೀ. ಮಳೆ ದಾಖಲಾಗ...