
ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅಮಾನತು: ರಾಜ್ಯಪಾಲರ ಆದೇಶ
ತಮ್ಮ ಪುತ್ರಿಯರ ಕಾನೂನುಬಾಹಿರ ಆಯ್ಕೆ ಮತ್ತು ಸುಳ್ಳು ಆದಾಯ ಪ್ರಮಾಣಪತ್ರದ ಮೂಲಕ ಮೀಸಲಾತಿ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿದ್ದಾರೆ....
