
ಕರ್ನಾಟಕ ಬಜೆಟ್ 2026-27: 4.48 ಲಕ್ಷ ಕೋಟಿ ರೂ. ಗಾತ್ರದ ಬೃಹತ್ ಬಜೆಟ್ ಮಂಡನೆ; ಮಂಗಳೂರಿಗೆ ಐಟಿ ಪಾರ್ಕ್ ಮತ್ತು ರೋಹಿತ್ ವೇಮುಲ ಕಾಯ್ದೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4.48 ಲಕ್ಷ ಕೋಟಿ ರೂ.ಗಳ ಬೃಹತ್ ಬಜೆಟ್ ಮಂಡಿಸಿದ್ದು, ಮಂಗಳೂರಿನಲ್ಲಿ ಹೊಸ ಐಟಿ ಪಾರ್ಕ್, ರೋಹಿತ್ ವೇಮುಲ ಕಾಯ್ದೆ ಜಾರಿ ಮತ್ತು 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧದಂತಹ ಐತಿಹಾಸಿಕ ಘೋಷಣೆಗಳನ್...


