
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮ ಕಾರ್ಯದರ್ಶಿಯಾಗಿ ಪಿ.ತ್ಯಾಗರಾಜ್ ಸೇರಿದಂತೆ ಮೂವರ ನೇಮಕ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಗಳಾಗಿ ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್, ಆರ್. ಜಯಪ್ರಕಾಶ್ ಹಾಗೂ ರಾಘವೇಂದ್ರ ಭಟ್ ಅವರನ್ನು ನೇಮಕ ಮಾಡಿ ಡಿಪಿಎಆರ್ ಅಧಿಸೂಚನೆ ಹೊರಡಿಸಿದೆ....

