
ಕಣ್ಣೂರು ಡೆಂಟಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಇಬ್ಬರು ಅಧ್ಯಾಪಕರ ವಿರುದ್ಧ ಎಫ್‌ಐಆರ್, ಎಸ್‌ಐಟಿ ತನಿಖೆ ಚುರುಕು
ಕಣ್ಣೂರಿನ ಡೆಂಟಲ್ ಕಾಲೇಜು ವಿದ್ಯಾರ್ಥಿ ನಿತಿನ್ ರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧ್ಯಾಪಕರ ವಿರುದ್ಧ ಜಾತಿ ನಿಂದನೆ ಮತ್ತು ಕಿರುಕುಳದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ವಿಶೇಷ ತನಿಖಾ ತಂಡವು (SIT) ಈ ಪ್ರಕರಣದ ಬಗ್ಗೆ ಸ...
