ಕೊಲ್ಲೂರು ದೇವಸ್ಥಾನದಲ್ಲಿ ಕಳ್ಳತನ: ಮೂವರು ಆರೋಪಿಗಳ ಬಂಧನ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯ ಪರ್ಸ್‌ನಿಂದ 80 ಸಾವಿರ ರೂ. ಕಳವು ಮಾಡಿದ್ದ ಭದ್ರಾವತಿಯ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ....

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಿಳೆಯ ಪರ್ಸ್‌ನಿಂದ 80 ಸಾವಿರ ರೂ. ಕಳವು ಮಾಡಿದ್ದ ಭದ್ರಾವತಿಯ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ....

ಕೆರಾಡಿ ಗ್ರಾಮದ ಪ್ರೇಮ ಶೆಡ್ತಿ (47) ಎಂಬವರು ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಹಾವು ಕಡಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಕುಂದಾಪುರ ಆಸ್ಪತ...

ವಂಡ್ಸೆಯಲ್ಲಿ ದಿನಸಿ ತರಲು ಹೋಗುತ್ತಿದ್ದ ಶಶಿಕಲಾ ಎಂಬವರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಕೂ...

ಕೊಲ್ಲೂರು ಠಾಣೆಯ ರೌಡಿಶೀಟರ್ ಕಾರ್ತಿಕ್ ಆಚಾರ್‌ನನ್ನು ಉಡುಪಿ ಜಿಲ್ಲೆಯಿಂದ ಬೆಂಗಳೂರಿನ ಪೀಣ್ಯಕ್ಕೆ ಗಡಿಪಾರು ಮಾಡಲಾಗಿದೆ. ನಾಲ್ಕು ಕ್ರಿಮಿನಲ್ ಪ...

ಉಡುಪಿ ಜಿಲ್ಲೆಯಲ್ಲಿ ಕಳೆದುಹೋಗಿದ್ದ 241 ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸಲಾಗಿದೆ. ಉಡುಪಿ ಮತ...