
ಕೊಲ್ಲೂರು ದೇವಸ್ಥಾನದ ಅಭಿವೃದ್ಧಿಗೆ ‘ಮಾಸ್ಟರ್ ಪ್ಲಾನ್’: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಭಕ್ತರ ಅನುಕೂಲಕ್ಕಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು, ಮುಜರಾಯಿ ಇಲಾಖೆಯ ಒತ್ತುವರಿ ಜಮೀನುಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ...
